ಬೆಂಗಳೂರು: ಚುನಾವಣೆ ದಿನಗಣನೆ ಬೆನ್ನಲ್ಲೆ ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಆದಿಚುಂಚನಗಿರಿಯ ಪೀಠಾಧಿಪತಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ.
ಬೆಂಗಳೂರಿನ ವಿಜಯನಗರದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಅವರ ತಂದೆ ಹನುಮಂತರಾಯಪ್ಪ, ತಾಯಿ ಭೈರಮ್ಮ ಜತೆಗಿದ್ದರು.

