ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಯೋಜನೆ ರೂಪಿಸಬೇಕಿದೆ: ರವಿ ಮಾವಿನಕುಂಟೆ

ದೊಡ್ಡಬಳ್ಳಾಪುರ: ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕವಾಗಿ ಯೋಜನೆ ರೂಪಿಸಬೇಕಾದ ಸರ್ಕಾರಗಳು ಆಂಗ್ಲ ಮಾದ್ಯಮ ಶಾಲೆಗೆ ಅನುಮತಿ ನೀಡಿ ಅದನ್ನು ಬೆಳಸುವ ಮೂಲಕ ಕನ್ನಡ ಭಾಷೆಯನ್ನು ಬರಿ ಮಾತಿಗೆ ಸೀಮಿತಗೊಳಿಸಿರುವುದು ನೋವಿನ ಸಂಗತಿ ಎಂದು ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕ ರವಿ ಮಾವಿನಕುಂಟೆ ಹೇಳಿದರು.

ತಾಲೂಕಿನ ದರ್ಗಾಜೋಗಿಹಳ್ಳಿಯಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯಕ್ತ ಆಯೋಜಿಸಲಾಗಿದ್ದ  ಕನ್ನಡ ರಾಜ್ಯೋತ್ಸವ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇಂಗ್ಲಿಷ್ ಕಲಿತರೆ ಮಾತ್ರ ವೈಭವ ಜೀವನ ನಡೆಸಬಹುದೆಂದು ಮಾತೃ ಭಾಷೆಯನ್ನು ಕಡೆಗಣಿಸುತ್ತಿರುವುದನ್ನು ನೋಡಬಹುದು. ಕೇವಲ ನವೆಂಬರ್‍ನಲ್ಲಿ ಮಾತ್ರ ಕನ್ನಡ ಕಾರ್ಯಕ್ರಮ ಮಾಡದೆ ವರ್ಷ ಪೂರ್ತಿ  ಕನ್ನಡದ ಕಾರ್ಯಕ್ರಮಗಳಾಗಬೇಕು. ಅಭಿವೃದ್ಧಿ ಪರಿವರ್ತನೆ ಎಂಬುದು ಬರಿ ಶ್ರೀಮಂತರ ಹಾಗೂ ಬಂಡವಾಳ ಶಾಹಿಗಳಿಗೆ ಮಾತ್ರ ಸೀಮಿತವಾಗಿದೆ. ಸರ್ವರಿಗೂ ಸಮಪಾಲ ಎಂಬುದು ಬರಿ ಪುಸ್ತಕದಲ್ಲಿದರೆ ಸಾಲದು ಅದು ಕಾರ್ಯಗತವಾದರೆ ಎಲ್ಲರೂ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು. ದರ್ಗಾಜೋಗಿಹಳ್ಳಿ ಮಲ್ಲೇಶ್ ಅವರು ಲಾಕ್‍ಡೌನ್ ಆರಂಭದಿಂದ ನಿರಂತರವಾಗಿ ಅನ್ನ ದಾಸೋಹ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಅನ್ನದಾಸೋಹಿ ದರ್ಗಾಜೋಗಿಹಳ್ಳಿ ಮಲ್ಲೇಶ್ ಮಾತನಾಡಿ ಆರಂಭದಲ್ಲಿ ಸಮಸ್ಯೆಯಾಗಿದ್ದು ಈಗ ದಾನಿಗಳ ನೆರವಿನಿಂದ ನಿರಂತರವಾಗಿ 217 ನೇ ದಿನಕ್ಕೆ ಅನ್ನದಾಸೋಹ ಕಾಲಿಟ್ಟಿದೆ. ಪ್ರತಿ ದಿನ 300 ಜನರಿಗೆ ಅನ್ನದಾಸದೋಹ ಕಲ್ಪಿಸಲಾಗುತ್ತಿದೆ ಎಂದರು.

ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಜಿಲ್ಲಾ ಗೌರವಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ರಮೇಶ್, ತಾಲೂಕು ಅಧ್ಯಕ್ಷ ಅಶೋಕ್, ಕಾರ್ಮಿಕ ಘಟಕ ಅಧ್ಯಕ್ಷ ಆನಂದ್, ಕಾರ್ಯಾಧ್ಯಕ್ಷ ನವೀನ್, ಗೌರವ ಅಧ್ಯಕ್ಷ ನಾಗರಾಜ್ ನಾಯಕ್, ಶ್ರೀನಿವಾಸ್, ಯಮನೂರು, ಶಿವು, ವಿಠ್ಠಲ್ ಅಶೋಕ್,ಪ್ರಕಾಶ್, ಹೇಮಂತ್, ಶಂಭುಲಿಂಗಯ್ಯ ಇದ್ದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]