> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ. > ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಟಿಎಪಿಎಂಸಿಎಸ್ ಕಚೇರಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತೂಬಗೆರೆ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )

