> ಜಿಪಂ ಅಧ್ಯಕ್ಷೆ (ಪ್ರಭಾರ) ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್,ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಬೆಂಗಳೂರಿನಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಭಕ್ತರಹಳ್ಳಿ ಗ್ರಾಮಪಂಚಾಯಿತಿ ಬೇಟಿ.ನಂತರ ಕಛೇರಿಯಲ್ಲಿ ಲಭ್ಯ .
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಅಂಗನವಾಡಿ ಕೇಂದ್ರಗಳ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

