ಕೊಳವೆ ನೀರು ಸಂಪರ್ಕ ಕಲ್ಪಿಸುವಿಕೆಗಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಿ: ಸಿಇಓ‌ ಎನ್.ಎಂ.ನಾಗರಾಜ ಸೂಚನೆ

ಬೆಂಗಳೂರು: ಜಲ ಜೀವನ ಮಿಷನ್ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಕ್ಟೋಬರ್ 02 ರಿಂದ 100 ದಿನಗಳ (ಜನವರಿ 2021 ಮೊದಲ ವಾರದ) ಒಳಗಾಗಿ ಪ್ರತಿ ಗ್ರಾಮದ ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು, ವಸತಿ ಮತ್ತು ಆಶ್ರಮ  ಶಾಲೆಗಳಿಗೆ ಕೊಳವೆ ನೀರು ಸಂಪರ್ಕ ಕಲ್ಪಿಸುವುದಕ್ಕಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ  ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ “ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಮತ್ತು ಜಲ ಜೀವನ್ ಮಿಷನ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಎಲ್ಲಾ ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆಗಳು ಹಾಗೂ  ವಸತಿ ಮತ್ತು ಆಶ್ರಮ  ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು, ಅಡುಗೆ  ತಯಾರಿಸಲು, ಕೈತೊಳೆಯಲು ಹಾಗೂ ಶೌಚಾಲಯ ಬಳಕೆಗಾಗಿ ಅಗತ್ಯ ನೀರು ದೊರಕುವಂತೆ ಮಾಡಲು ಯೋಜನೆ ರೂಪಿಸಿ ಎಂದರಲ್ಲದೆ, ಅದರಂತೆ ನಿಗದಿತ ಅವಧಿಯ ಒಳಗೆ ಗುರಿ ಸಾಧಿಸುವಂತೆ ತಿಳಿಸಿದರು.

ಪ್ರತಿ ಗ್ರಾಮ ಪಂಚಾಯತಿ ಸೂಚನಾ ಫಲಕದಲ್ಲಿ ಪರಿಹಾರ ಸಹಾಯವಾಣಿ ಸಂಖ್ಯೆ: 9480985555 ಅನ್ನು ಪ್ರದರ್ಶಿಸುವಂತೆ ತಿಳಿಸಿದರು.  ನಿರ್ಮಾಣ ಹಂತದಲ್ಲಿರುವ    ಸ್ವಚ್ಛ ಸಂಕೀರ್ಣ ಘಟಕಗಳನ್ನು  ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳಿಸಲು ತಿಳಿಸಿದರು.

ನರೇಗಾ ಯೋಜನೆಯಡಿಯಲ್ಲಿ ಮಳೆನೀರು, ಕೊಯ್ಲು, ಕೆರೆ, ಕುಂಟೆ, ಸೊಕ್ ಪಿಟ್, ಕಿಚನ್ ಗಾರ್ಡನ್, ಸಸಿ ನೆಡುವ ಕಾರ್ಯಕ್ರಮಗಳನ್ನು ಹಾಗೂ ಸ್ವಚ್ಛ ಸಂಕೀರ್ಣ ಘಟಕಗಳಿಗೆ ಕಾಂಪೌಂಡ್ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಹೊಸಕೋಟೆ ಮತ್ತು ದೇವನಹಳ್ಳಿ ತಾಲ್ಲೂಕುಗಳ ಕಾರ್ಯ ನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಭಿಯಂತರರು, ಎಸ್‌ಬಿ‌ಎಂ-ಜಿ ಸಮಾಲೋಚಕರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]