ದೊಡ್ಡಬಳ್ಳಾಪುರ: ಬಿಎಸ್‌ಪಿ ಕಾರ್ಯಾಲಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ

ದೊಡ್ಡಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ವತಿಯಿಂದ ಟಿಪ್ಪು ಸುಲ್ತಾನ್ 271ನೇ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಿಎಸ್‌ಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಬಿಎಸ್‌ಪಿ ಹಿರಿಯ ಮುಖಂಡರಾದ ಪುರುಷೋತ್ತಮ್ ಮಾತನಾಡಿ, ಹೊಸ ಆಲೋಚನೆಗಳ ಮೂಲಕ ಸಮರ್ಪಕವಾಗಿ ರಾಜ್ಯಭಾರ ಮಾಡಿದ ಟಿಪ್ಪು ಸುಲ್ತಾನ್ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೇರಳದ ಮಲಬಾರಿನಲ್ಲಿ ಮಹಿಳೆಯರು ತಮ್ಮ ಎದೆ ಭಾಗವನ್ನು ಕಾಣುವಂತೆ ಓಡಾಡುವ ಕೆಟ್ಟ ವ್ಯವಸ್ಥೆ ಜಾರಿಯಲ್ಲಿದ್ದನ್ನು ಟಿಪ್ಪು ವಿರೋಧಿಸಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಟ್ಟಿದ್ದ. ಸ್ವಾತಂತ್ರ್ಯ ಹೋರಾಟಗಾರನಷ್ಟೇ ಅಲ್ಲದೇ ವೈಜ್ಞಾನಿಕ ಚಿಂತಕನೂ ಆಗಿದ್ದ. ಆದರೆ ಈ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸದೇ ಪಠ್ಯ ಪುಸ್ತಕಗಳಿಂದ ಟಿಪ್ಪು ವಿಚಾರಗಳನ್ನು ತೆಗೆದುಹಾಕಲಾಗುತ್ತಿದೆ. ಎಲ್ಲಾ ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಒತ್ತು ನೀಡಿ, ಧರ್ಮದವರನ್ನು ಸಮಾನವಾಗಿ ಕಂಡ ಟಿಪ್ಪು , ಮಹಿಳೆಯರಿಗೆ ಶಿಕ್ಷಣ ನೀಡಿದ ಜ್ಯೋತಿ ಬಾ ಪುಲೆ ಅಂತಹ ಮಹನೀಯರ ಆದರ್ಶಗಳನ್ನು ಬಿಎಸ್‌ಪಿ ಅನುಸರಿಸುವ ಮೂಲಕ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದರು.

ಕನ್ನಡ ನಾಡು ನುಡಿಗೆ ದುಡಿದ ಮಹನೀಯರನ್ನು ಇಂದು ಸ್ಮರಿಸಿ, ಕನ್ನಡ ಭಾಷೆಯನ್ನು ಬಳಕೆ ಮಾಡುವ ಸಂಕಲ್ಪ ಮಾಡಬೇಕಿದೆ ಎಂದರು.

ಕಾರ್ಯಕಮದಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಬಿಎಸ್‌ಪಿ ತಾಲೂಕು ಅಧ್ಯಕ್ಷ ಆಂಜಿನಪ್ಪ , ಪ್ರಧಾನ ಕಾರ್ಯದರ್ಶಿ ದಾಳಪ್ಪ, ಖಜಾಂಚಿ ಕಮಲಮ್ಮ, ಕಾರ್ಯದರ್ಶಿ ಪುಷ್ಪ, ಮುಖಂಡರಾದ ಕೆ.ವಿ.ಮುನಿಯಪ್ಪ, ನರೇಂದ್ರ ಮೂರ್ತಿ, ಡಿ.ಕೆ.ಬಾಬಾ, ದೊಡ್ಡಯ್ಯ, ಪೂಜಪ್ಪ, ಗೋವಿಂದರಾಜು, ದೇವರಾಜು ಮತ್ತಿತರಿದ್ದರು ಭಾಗವಹಿಸಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]