ಬೆಂಗಳೂರು: ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕೇಂದ್ರದಲ್ಲಿ ವಿಜೇತರಾದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಚುನಾವಣಾಧಿಕಾರಿ ನವೀನ್‌ರಾಜ್ ಸಿಂಗ್ ಅವರು ಚುನಾವಣಾ ಪ್ರಮಾಣ ಪತ್ರ ವಿತರಿಸಿದರು.
ಚುನಾವಣಾ ವೀಕ್ಷಕ ಮಹೇಂದ್ರ ಜೈನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

