ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತಕ್ಕೊಳಗಾದ ಬೆಳಗೆರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆಗೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಅವರ ಅಂತಿಮ ದರ್ಶನಕ್ಕೆ ಅವಕಾಶವನ್ನು ಪ್ರಾರ್ಥನಾ ಶಾಲೆಯಲ್ಲಿ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

