ದೊಡ್ಡಬಳ್ಳಾಪುರ: ಜಮೀನಿಗೆ ಟ್ರಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ, ಟ್ರಾಕ್ಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ವಾಪಸಂದ್ರದ ಬಳಿ ಸಂಭವಿಸಿದೆ.
ಮೃತನನ್ನು ಪಿ.ಪ್ರವೀಣ್ (28) ಎಂದು ಗುರುತಿಸಲಾಗಿದ್ದು, ಟ್ರಾಕ್ಟರ್ ನಿಯಂತ್ರಣ ತಪ್ಪಿಬಿದ್ದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಸಬ್ ಇನ್ಸ್ಪೆಕ್ಟರ್ ಬೇಬಿವಾಲೇಕರ್ ತಿಳಿಸಿದ್ದಾರೆ, ಘಟನೆ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

