ದೊಡ್ಡಬಳ್ಳಾಪುರ: ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ನ್ಯಾಯವಾದಿ ಬೈರೇಗೌಡರನ್ನು ಜಿಂಕೆಬಚ್ಚಹಳ್ಳಿ, ಮಜರಾಹೊಸಹಳ್ಳಿ, ವೀರಾಪುರ, ಚಿಕ್ಕತುಮಕೂರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಸನ್ಮಾನಿಸಿದರು.
ಈ ವೇಳೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಎಪಿಎಂಸಿ ನಿರ್ದೇಶಕ ಲೋಕೇಶ್,ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಪಂ ಮಾಜಿ ಸದಸ್ಯ ಬಿ.ಹೆಚ್.ಕೆಂಪಣ್ಣ, ಯುವ ಮುಖಂಡರಾದ ಸಂದೇಶ್, ಶ್ರೀನಿವಾಸ್, ವಿಜಯ್ ಕುಮಾರ್, ಕರಗಪ್ಪ, ಬ್ರಹ್ಮದೇವ್, ಉಮೇಶ್ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

