ಬೆಂಗಳೂರು: ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು “ರಾಷ್ಟ್ರೀಯ ಐಕ್ಯತಾ ಸಪ್ತಾಹ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

