> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನ ಕೆಲ ಕಚೇರಿಗಳ ಭೇಟಿ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಹೊನ್ನಾವರ ಗ್ರಾಮಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಭಕ್ತರಹಳ್ಳಿ ಗ್ರಾಮಪಂಚಾಯಿತಿ ಭೇಟಿ ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

