ದೊಡ್ಡಬಳ್ಳಾಪುರದಲ್ಲಿ ಸಾಯಿಬಾಬಾ ಅವರ 95ನೇ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ: ನಗರದ ದೇವರಾಜನಗರದಲ್ಲಿರುವ ಭಗವಾನ್ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಸಾಯಿಬಾಬಾ ಅವರ 95ನೇ ಹುಟ್ಟುಹಬ್ಬವನ್ನು ಶ್ರದ್ಧಾಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಘಾಟಿ ಕ್ಷೇತ್ರದಲ್ಲಿನ ರಾಷ್ಟ್ರೋತ್ಥಾನ ಗೋಶಾಲೆಯ ಗೋವುಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ಸಂಜೆ ಸಾಯಿ ದೀಪಾರಾಧನೆಯೊಂದಿಗೆ ಸತ್ಯಸಾಯಿ ಭಜನೆ ನಡೆಯಿತು. ನಂತರ 40 ಮಂದಿ ಫಲಾನುಭವಿಗಳಿಗೆ ಕಂಬಳಿಗಳನ್ನು  ವಿತರಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಸಾಯಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸಾಯಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎ.ಆರ್.ನಾಗರಾಜ್, ಆದ್ಯಾತ್ಮಿಕ ಚಿಂತನೆ ನಮ್ಮ ಬದುಕನ್ನು ಹಸನಾಗಿಸುತ್ತದೆ. ಸಾಮಾಜಿಕ ಮತ್ತು ಆದ್ಯಾತ್ಮಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸೇವಾ ಸಮಿತಿ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಬಾರಿ ಕೊವಿಡ್ ಕಾಣದಿಂದಾಗಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಸಾಯಿ ಸೇವಾ ಟ್ರಸ್ಟ್‌ನ ಟ್ರಸ್ಟೀ ಎಸ್.ಎಲ್.ರಾಮಚಂದ್ರ, ಸಮಿತಿಯ  ಎಂ.ಕೆ.ವಿಶ್ವನಾಥ್, ವಿನಯ್, ಬಿ.ಜೆ.ದೀಪಕ್, ಡಿ.ವಿ.ಭಾರ್ಗವ, ಡಿ.ಆರ್. ಹರ್ಷ, ಜಗನ್ನಾಥ್ ರೆಡ್ಡಿ ಬಿ.ಜೆ.ದೀಪಕ್, ಬಿ.ಎಲ್.ಲಕ್ಷ್ಮೀನಾರಾಯಣ್, ಎಲ್.ಪಾರ್ವತಿ ಶೆಟ್ಟಿ ಹಾಜರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]