> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಮಜರಾಹೊಸಹಳ್ಳಿ, ಕನಸವಾಡಿ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿರುವ ವಿಶೇಷ ಅನುದಾನದ ಕಾಮಗಾರಿಗಳ ಪರಿಶೀಲನೆ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಹೊನ್ನಾವರ ಗ್ರಾಮಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ರಜೆಯಲ್ಲಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

