ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ

ದೊಡ್ಡಬಳ್ಳಾಪುರ: ತಾಲೂಕು ಪಂಚಾಯಿತಿ, ಬೆಂ.ಗ್ರಾ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. 

ಕಾರ್ಯನಿರ್ವಹಣಾಧಿಕಾರಿ ಟಿ.ಮುರುಡಯ್ಯ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.

ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.

ಸಂಪನ್ಮೂಲ ಮೂಲ ವ್ಯಕ್ತಿಗಳಾದ ನ್ಯಾಯವಾದಿ ಎಚ್.ಎಂ.ಮಧುಸೂದನ್, ನ್ಯಾಯವಾದಿ ಶಾಂತಲ ಸಂವಿಧಾನ ರಚನೆಯ, ಕರುಡು ರಚನಾ ಸಮಿತಿಯ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ಮಾತನಾಡಿ, ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಅಧಿಕಾರಿಗಳನ್ನು ರಕ್ಷಿಸಲು ಸಂವಿಧಾನದ ಆಶಯ. ಬಡ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಅಧಿಕಾರಿಗಳ ಜವಬ್ದಾರಿ. ಪ್ರತಿಯೊಬ್ಬರಿಗೂ ಹಕ್ಕು, ಮತ್ತು ಜವಬ್ದಾರಿಯನ್ನು ಅರಿತು ವರ್ತಿಸಬೇಕಿದೆ.ಇಲ್ಲವಾದಲ್ಲಿ ಕಾನೂನಿನಲ್ಲಿ ಶಿಕ್ಷೆಗೆ ಒಳಗಾಗಲಿದ್ದಾರೆ. ಮೂಲಭೂತ ಜವಬ್ದಾರಿ ಅರಿತು ವರ್ತಿಸಿದಲ್ಲಿ ಕಾನೂನಿನಿಂದ ರಕ್ಷಣೆ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ದ್ರಾಕ್ಷಾಯಿಣಿ, ಸಹಾಯಕ ನಿರ್ದೇಶಕ ಗಂಗರಾಜು ಸೇರಿದಂತೆ ವಿವಿಧ ಗ್ರಾಪಂ ‌ಪಿಡಿಒಗಳು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]