> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಟಿ.ಮುರುಡಯ್ಯ: ಸಂಸದ ಬಿ.ಎನ್.ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ರಜೆಯಲ್ಲಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

