ದೊಡ್ಡಬಳ್ಳಾಪುರ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ನೇಕಾರ ನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಂತರ ನೇಕಾರರ ಮನೆಗಳಿಗೆ ಭೇಟಿ ನೀಡಿ, ಕರೊನಾ ಹಿನ್ನೆಲೆಯಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದರು.
ಈ ವೇಳೆ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಲಕ್ಷ್ಮಿನಾರಾಯಣ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

