ದೊಡ್ಡಬಳ್ಳಾಪುರದಲ್ಲಿ ಕಲಾ ಮಹೋತ್ಸವ / ಜನಪದ ಕಾರ್ಯಕ್ರಮಗಳಿಗೆ ನಗರವಾಸಿಗಳ ಪ್ರೋತ್ಸಾಹ ಹೆಚ್ಚಾಗಲಿ: ಎಚ್.ಅಪ್ಪಯಣ್ಣ

ದೊಡ್ಡಬಳ್ಳಾಪುರ: ಜನಪದ ಕಾರ್ಯಕ್ರಮಗಳಿಗೆ ಹಳ್ಳಿಗಾಡಿನಲ್ಲಿರುವ ಆಸಕ್ತಿ ನಗರ ಪ್ರದೇಶಗಳಲ್ಲಿ ಇಲ್ಲವಾಗಿದ್ದು, ಜನಪದದ ಉಳಿವಿಗೆ ನಗರ ಪ್ರದೇಶದ ಪ್ರೋತ್ಸಾಹ ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ ತಿಳಿಸಿದರು.

ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ, ಜಾನಪದ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲಾ ಮಹೋತ್ಸವ 2018-19 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಧಾರಾವಾಹಿ ಸಿನಿಮಾಗಳಂಥ ದೃಶ್ಯ ಮಾಧ್ಯಮಗಳಿಂದ ನಾಟಕ ಮತ್ತು ಇನ್ನಿತರ ಜನಪದ ಕಲೆಗಳು ಅಳಿವಿನಂಚಿನಲ್ಲಿವೆ. ಕಲೆಗೆ ಬೆಲೆ ಕೊಡಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಬೇಕೆಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಕಲಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಮತ್ತು ವಿವಿಧ ರೀತಿಯ ಕಲೆಗಳು ಪ್ರಪಂಚದಾದ್ಯಂತ ಹೆಸರುಗಳಿಸಿವೆ. ನಾವು ಸದಾ ಸಾಂಸ್ಕೃತಿಕ ಮತ್ತು ಜಾನಪದ ಕಲೆಗಳನ್ನು ಪ್ರೋತ್ಸಾಹಿಸಿ, ಕಲೆಯ ಉಳಿವಿಗಾಗಿ ಹೋರಾಡಬೇಕಿದೆ, ಈ ರಾಜಕೀಯ ಜಂಜಾಟದಲ್ಲಿ ಕಲೆ ಎಂಬುದು ಮರೆಯಾಗುತ್ತಿದೆ. ಕಲೆ ಎಂಬುದು ವ್ಯಸನ, ಬಡತನ, ನೋವನ್ನು ಮರೆಸುವ ಔಷಧ. ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿದ್ದ ನಾಟಕ ಪ್ರದರ್ಶನಗಳು ಮರೆಯಾಗಿರುವು ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಕಲಾ ಮಹೋತ್ಸವದ ಅಂಗವಾಗಿ ಜಾನಪದ ಗೀತೆಗಳು, ಡೊಳ್ಳು ಕುಣಿತ, ಯಕ್ಷಗಾನ, ಏಕ ಪಾತ್ರಾಭಿನಯ, ಜನಪದ ಕೋಲಾಟ,ಭರತನಾಟ್ಯ, ವೀರಗಾಸೆ, ತಮಟೆ ವಾದನ,ಹಗಲು ವೇಷ, ಸಾಮಾಜಿಕ ನಾಟಕ, ಜಾನಪದ ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ, ಲಗ್ಗೆರೆ ನಾರಾಯಣ ಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ಚಾಲೆಂಜರ್ ಯೂಥ್ ಫೋರಂ ಸಂಸ್ಥಾಪಕ ಡಾ.ಸುನಿಲ್ ಕುಮಾರ್, ತಾಪಂ ಸದಸ್ಯೆ ಚನ್ನಮ್ಮ ರಾಮಲಿಂಗಯ್ಯ, ಪ್ರಾಂಶುಪಾಲರಾದ ಡಾ.ಎಂ ಸುಬ್ರಮಣ್ಯ, ನಿವೃತ್ತ ಜಂಟಿ ನಿರ್ದೇಶಕ ಎಸ್ ನಾರಾಯಣಪ್ಪ, ಮುಖಂಡರಾದ ಡಾ.ಬಂಡ್ಲಹಳ್ಳಿ ವಿಜಯ್ ಕುಮಾರ್, ಕೆ.ನಾಗರತ್ನಮ್ಮ,ರಾಮಚಂದ್ರ ಶ್ಯಾಕಲದೇವನಪುರ, ಸಿದ್ದಯ್ಯ ಚಿಕ್ಕಮಾರನಹಳ್ಳಿ, ಕೃಷ್ಣಪ್ಪ ಕುಕ್ಕನಹಳ್ಳಿ, ಗಾಯಕಿ ಅಶ್ವಿನಿ ಯಲಹಂಕ, ಜಾನಪದ ಕಲಾವಿದೆ ನಿರ್ಮಲ ರವಿಶಾತ್ರಿ, ಜ್ಯೋತಿ ಬಿಡೆ ಬೆಂಗಳೂರು ಮತ್ತಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]