> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದ ವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಬೆಳಗ್ಗೆ ಕಛೇರಿಯಲ್ಲಿ ಲಭ್ಯ. ನಂತರ ಹೊಸಕೋಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಛೇರಿ ಕಛೇರಿ ಭೇಟಿ
( ತುರ್ತು ಬದಲಾವಣೆ ಹೊರತುಪಡಿಸಿ )
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

