ಬಿ.ಎಸ್.ಯಡಿಯೂರಪ್ಪ ನಾ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಇದುವರೆಗೆ ನಾನು ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದರೂ ಇನ್ನೂ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿಲ್ಲ, ಒಂದೇ ಒಂದು ಜನಪರ ಯೋಜನೆ ಈ ವರೆಗೆ ಜಾರಿಗೆ ಬಂದಿಲ್ಲ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದಂತ ಪರಿಸ್ಥಿತಿಯಿದೆ.

ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ನೀಡಿದ್ದ ದೊಡ್ಡ ಮೊತ್ತದ ಹಣವನ್ನು ಎನ್.ಆರ್ ಸಂತೋಷ್ ಹಾಗೂ ಸಿ.ಪಿ ಯೋಗೀಶ್ವರ್ ಲಪಟಾಯಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಣ ನೀಡಿದವರು ಯಾರು? ಎಷ್ಟು ಹಣ ನೀಡಿದ್ದರು? ಅದು ಬ್ಲಾಕ್ ಮನಿಯೋ? ವೈಟ್ ಮನಿಯೋ? ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ‌.

ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ, ಜಾತ್ಯಾತೀತ ಚಿಂತನೆಯ ಬರಹಗಾರರ ಜೊತೆ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಕೋಮುವಾದಿಗಳು ಅಧಿಕಾರಕ್ಕೆ ಬಂದಿರುವುದರಿಂದ ಕೆಳವರ್ಗದ ಜನರು ಜೀವನ ನಡೆಸಲು ಹೆಣಗಾಡುವಂತಹ ಸ್ಥಿತಿ ನಿರ್ಮಾಣವಾಗಿದೆ, ಹಾಗಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಆಶಯ ವ್ಯಕ್ತವಾಗಿದೆ. 

ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಬಿಜೆಪಿಗೆ ನೈಜ ಕಾಳಜಿಯಿದ್ದರೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ಸಾಕು, ಸಮಾವೇಶ, ಪಾದಯಾತ್ರೆಗಳನ್ನು ಮಾಡುವ ಅಗತ್ಯವೇ ಬೀಳುವುದಿಲ್ಲ. 

ಸಂವಿಧಾನದ ಆಶಯಗಳಾದ ಸಹಬಾಳ್ವೆ ಹಾಗೂ ಸೋದರತ್ವಗಳನ್ನು ಪಾಲಿಸುವವರು ನಾವು, ಧರ್ಮದ ಹೆಸರಿನಲ್ಲಿ ಅಮಾಯಕರ ರಕ್ತ ಹರಿಸುವವರು ಬಿಜೆಪಿಯವರು. ಯಾರದ್ದು ಐಸಿಸ್ ಉಗ್ರರ ಮನಸ್ಥಿತಿ ಎಂದು ಜನರೇ ನಿರ್ಧರಿಸಬೇಕು ಎಂದಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]