> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

