ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ವತಿಯಿಂದ ಡಿ.10 ರಂದು ಸಾಮೂಹಿಕ ವಿವಾಹ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.
ಅವರು ಈ ಬಗ್ಗೆ ಮಾಹಿತಿ ನೀಡಿ, ಸರ್ಕಾರದ ಮುಜರಾಯಿ ಇಲಾಖೆ ವತಿಯಿಂದ ಉಚಿತವಾಗಿ ನಡೆಯುತ್ತಿರುವ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರ್ಕಾರದ ನಿಮಯಗಳಂತೆ ನೂತನ ದಂಪತಿಗಳಿಗೆ ಅಗತ್ಯ ಆಭರಣ, ನೆರವನ್ನು ನೀಡಲಾಗುವುದುವುದು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

