> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
>ತಾಪಂ ಇಒ ಮುರುಡಯ್ಯ: ಗ್ರಾಮಪಂಚಾಯಿತಿ ಕಾರಣ ತಾತ್ಕಾಲಿಕವಾಗಿ ವರ್ಗಾವಣೆಯಾಗಿದ್ದಾರೆ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ನಗರದ ಟೌನ್ ಹಾಲ್ ನಲ್ಲಿ ಚುನಾವಣಾ ಅಧಿಕಾರಿ ಗಳಿಗೆ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳಿಗೆ ನಡೆಯುವ ತರಬೇತಿಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

