> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಮಾಹಿತಿ ನೀಡಿಲ್ಲ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಕಚೇರಿಯಲ್ಲಿ ನಡೆಯುವ ಗ್ರಾಪಂ ಚುನಾವಣೆ ಕರ್ತವ್ಯದಲ್ಲಿ ಭಾಗಿ. ನಂತರ ಉಪನಿರ್ದೇಶಕರ ಕಚೇರಿಯ ನಡೆಯುವ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

