ಬೆಂಗಳೂರು: ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ಸಂಸದ ಪಿ.ಸಿ.ಮೋಹನ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಚಿತ್ರ ಕಲಾವಿದೆ ತಾರಾ ಅನೂರಾಧ, ನಟ ವಿ.ರವಿಚಂದ್ರನ್, ಕಟ್ಟಡ ಸಮಿತಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

