> ಶಾಸಕ ಟಿ.ವೆಂಕಟರಮಣಯ್ಯ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಗ್ರಾಮಪಂಚಾಯಿತಿಗಳ ಭೇಟಿ, ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಕಚೇರಿಯಲ್ಲಿ ನಡೆಯುವ ಚುನಾವಣೆ ಕಾರ್ಯದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

