ಸಾಯುವಾಗ ಸರ್ಕಾರಿ ನೌಕರರಾಗಿ ಸಾಯ್ತೆವೇ: ದೊಡ್ಡಬಳ್ಳಾಪುರದಲ್ಲಿ ಸರ್ಕಾರಿ ಸಾರಿಗೆ ನೌಕರರ ಪ್ರತಿಜ್ಞೆ

ದೊಡ್ಡಬಳ್ಳಾಪುರ: ಸಾರಿಗೆ ಸಚಿವ ಲಕ್ಷಣ ಸವದಿ ಸರ್ಕಾರಿ ನೌಕರರಾಗಿ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದು ಇದರಿಂದ ಅಕ್ರೋಶಗೊಂಡ ಸಾರಿಗೆ ನೌಕರ ಸಚಿವರ ವಿರುದ್ಧ ಏಕವಚನದಲ್ಲಿ ತಮ್ಮ ಅಕ್ರೋಶ ವ್ಯಕ್ತಪಡಿಸಿ ನಾವು ಸತ್ತಾರೆ ಸರ್ಕಾರಿ ನೌಕರರಾಗಿ ಸಾಯುತ್ತೆವೆಂದು ಹೇಳಿದರು.

ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ  ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ ಮತ್ತು  ಕೆಎಸ್ ಆರ್ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ, ಸಾರಿಗೆ ನೌಕರರ ಮುಷ್ಕರ ಭುಗಿಲೆದಿದ್ದು  ದೊಡ್ಡಬಳ್ಳಾಪುರದ ಸಾರಿಗೆ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. (ವಿಡಿಯೋ)

ದೊಡ್ಡಬಳ್ಳಾಪುರ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ತಮ್ಮ ಅಕ್ರೋಶ  ವ್ಯಕ್ತಪಡಿಸಿದರು. 

ಪ್ರತಿಭಟನೆಯಲ್ಲಿ ಮಾತನಾಡಿದ ನೌಕರರು ಸಾರಿಗೆ ಸಚಿವರ ವಿರುದ್ಧ ಏಕವಚನದಲ್ಲಿ  ವಾಗ್ಥಳಿ ನಡೆಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಸಾಯೋವಾಗ ಸರ್ಕಾರಿ ನೌಕರರಾಗೆ ಸಾಯ್ತೇವೆ ನಾವೇಲ್ಲ, ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ ಉಪವಾಸ ಸತ್ಯಾಗ್ರಹ ಮಾಡ್ತೇವೆ, ಕುಟುಂಬದವರೊಂದಿಗೆ ಡಿಪೋ ಮುಂದೆ ಪ್ರತಿಭಟನೆ ಮಾಡ್ತೇವೆ, ನಾವು ಸರ್ಕಾರಿ ನೌಕರರಾಗಿ ಆಗ್ತಿವೊ, ನೀನು ಆದೇಶ ಬದಲಾಸ್ತಿರೋ ನೊಡೋಣವೆಂದು ಸಾರಿಗೆ ಸಚಿವರಿಗೆ ಸವಾಲ್ ಎಸೆದರು. (ವಿಡಿಯೋ)

ಕಾರ್ಮಿಕರು ಅಂದ್ರೆ ಏನಾಂತ ತಿಳ್ಕೊಂಡಿದ್ದಾನೆ, ಮೂರು ದಿನದಿಂದ ಕೇಳ್ತಾ ಇದ್ದೀವಿ ಅವ ಮಾಡಲ್ಲ, ಮಾಡಲ್ಲ ಅಂತಿದ್ದಾನೆ. ನೆರೆ ರಾಜ್ಯ ಆಂದ್ರ ಪ್ರದೇಶದಲ್ಲಿ ಸಾರಿಗೆ ನೌಕರರನ್ನು  ಸರ್ಕಾರಿ ನೌಕರರನ್ನಾಗಿ ಹೇಗೆ ಮಾಡಿದ್ರು, ಬೇರೆ ರಾಜ್ಯದಲ್ಲಿ ಬಸ್ ಗಳು ಖಾಲಿ ಓಡಾಡ್ತಾ ಇದಾವೆ, ನಾವು ಸ್ಟಾಂಡಿಂಗ್ ನಲ್ಲಿ ನಡೆಸ್ತಾ ಇದೇವೆ,  ದೇಶದಲ್ಲೇ ನಮ್ಮ ಸಾರಿಗೆ ಮೊದಲನೇ ಸ್ಥಾನದಲ್ಲಿದೆ, ಅಧಿಕಾರಿಗಳಿಂದ ನಷ್ಟವಾಗಿದೆ  ಹೊರತು, ನೌಕರರಿಂದ ಸಾರಿಗೆಗೆ ನಷ್ಟ ಆಗಿಲ್ಲ. 

ಸವದಿ ಮಾಡ್ಲಿಕ್ಕೆ ಆಗಲ್ಲ ಅಂತ ಹೇಳಿದ್ದಾನೆ, ನಾವು ಬಿಡಕ್ಕೆ ಆಗಲ್ಲ, ಸಂಸಾರ ಸಮೇತ ಉಪವಾಸ ಸತ್ಯಾಗ್ರಹ ಮಾಡ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕು ಮುನ್ನ ಎಪಿಎಂಸಿ ಬಳಿ ಸೇರಿದ ನೌಕರರಿಗೆ ಪೊಲೀಸರ ಬಳಿ ಪ್ರತಿಭಟನೆಗೆ ಅನುಮತಿ ಕೇಳಿದರಾದರೂ ನೀಡಿರಲಿಲ್ಲ, ನಂತರ ಸ್ಥಳಕ್ಕೆ ಡಿವೈಎಸ್ಪಿ ಟಿ.ರಂಗಪ್ಪ ಭೇಟಿ ನೌಕರರಿಗೆ ಶಾಂತಿಯುತ ಪ್ರತಿಭಟನೆ ಬಸ್ ನಿಲ್ದಾಣದಲ್ಲಿ ನಡೆಸಲು ಅನುಮತಿ ನೀಡಿದರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]