ಬೆಂಗಳೂರು: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರನ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಹಿ ಹಚ್ಚಲು ರಾಜ್ಯ ಚುನವಣಾ ಆಯೋಗ ಆದೇಶ ಹೊರಡಿಸಿದೆ.
ಇತ್ತೀಚೆಗೆ ಕೆಲವು ವಿಧಾನಸಭಾ ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ಕೆಲವು ಸಹಕಾರ ಸಂಘದ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಡಿ.22 ರಂದು ಹಾಗೂ ಡಿ.27 ರಂದು ರಂದು ನಡೆಯುವ ಚುನಾವಣೆಗೆ ಮತದಾರನ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಹಿ ಹಾಕಲು ರಾಜ್ಯ ಚುನಾವಣಾ ಆಯೋಗ ನಿರ್ಧಿಷ್ಪಡಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

