> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ಬೆಂಗಳೂರಿನ ನಡೆಯುವ ಸಭೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಕಚೇರಿಯಲ್ಲಿ ನಡೆಯುವ ಚುನಾವಣೆ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

