ದೊಡ್ಡಬಳ್ಳಾಪುರ: ಕರೊನಾ ನಂತರದ ದಿನಗಳಲ್ಲಿ ಔಷಧೀಯ ಸಸಿಗಳ ಬಳಕೆ ಹೆಚ್ಚಾಗಿದೆ – ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್.ಪ್ರಭಾ

ದೊಡ್ಡಬಳ್ಳಾಪುರ: ಮನೆ ಅಂಗಳದಲ್ಲಿ ಅಲಂಕಾರಕ್ಕಾಗಿ ಹೂವಿನ ಸಸಿಗಳನ್ನು ಮಾತ್ರ ಬೆಳೆಸದೇ ಔಷಧೀಯ ಗುಣವುಳ್ಳ ಸಸಿಗಳನ್ನು ಬೆಳೆಸಿದರೆ ತುರ್ತು ಪರಿಸ್ಥಿತಿಯಲ್ಲಿ ಉಪಯೋಗಕ್ಕೆ ಬರುತ್ತವೆ ಎಂದು ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್.ಪ್ರಭಾ ಹೇಳಿದರು. 

ಅವರು ನಗರದ ಮಹಿಳಾ ಸಮಾಜ ಕಸ್ತೂರ ಬಾ ಶಿಶು ವಿಹಾರದಲ್ಲಿ ನಡೆದ ಔಷಧಿ ಸಸ್ಯಗಳ ಬಳಕೆ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರೊನಾ ಸಂದರ್ಭದಲ್ಲಿ ಬಹುತೇಕ ಜನರ ಆರೋಗ್ಯ ಸುಧಾರಣೆಯಾಗಿರುವುದೇ ಮನೆ ಮದ್ದಿನಿಂದ. ಲಾಕ್ಡೌನ್ ಸಂದರ್ಭದಲ್ಲಿ ಬಹುತೇಕ ಜನ ತಮ್ಮ ಸುತ್ತಮುತ್ತಲು ದೊರೆಯುತ್ತಿದ್ದ ಔಷಧೀಯ ಸಸ್ಯಗಳಿಂದಲೇ ಆರೋಗ್ಯವಂತರಾಗಿದ್ದನ್ನು ಕಂಡಿದ್ದೇವೆ. ಕೊರೊನಾ ನಮ್ಮ ಬದುಕಿನ ಹಲವಾರು ಕ್ಷೇತ್ರಗಳಲ್ಲಿ ಬದಲಾಣೆಗಳಿಗೆ ಕಾರಣವಾದಂತೆ ಔಷಧಿಯ ಸಸ್ಯಗಳ ಬಳಕೆಯು ಹೆಚ್ಚಾಗುವಂತೆ ಮಾಡಿದೆ. ಮಹಿಳೆಯರು ಬಿಡುವಿನ ವೇಳೆಯಲ್ಲಿ ಮನೆ ಅಂಗಳ,ಮನೆಯ ತಾರಸಿಯಲ್ಲೂ ಸಹ ಔಷಧಿಯ ಸಸಿಗಳನ್ನು ಬೆಳೆದುಕೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದರು.   

ಸಂಪನ್ಮೂಲ ವ್ಯಕ್ತಿ ಟಿ.ಡಿ.ಯು.ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಹಾಗೂ ಆಯುರ್ವೇದಿಕ್ ಫಿಜಿಷಿಯನ್ ಡಾ.ಕೆ.ಸುಬ್ರಹ್ಮಣ್ಯಕುಮಾರ್ ಮಾತನಾಡಿ, ಔಷಧಿಯ ಸಸ್ಯಗಳ ಗುಣಲಕ್ಷಣಗಳನ್ನು ತಿಳಿದುಕೊಂಡರೆ ಸಸ್ಯಗಳನ್ನು ಗುರುತಿಸಲು ಮತ್ತು ಬಳಸಲು ಅನುಕೂಲವಾಗಲಿದೆ ಎಂದರು. ಇದೇ ಸಂದರ್ಭದಲ್ಲಿ ವಿವಿಧ ಔಷಧಿಗಿಡಗಳನ್ನು ಮಹಿಳೆಯರಿಗೆ ಪರಿಚಯಿಸುವ ಮೂಲಕ ಅವುಗಳ ಬಳಕೆ ಕುರಿತು ಮಾಹಿತಿ ನೀಡಿದರು. ಹಾಗೆಯೇ ಲೆಮನ್ ಗ್ರಾಸ್ನಲ್ಲಿ ಟೀ ತಯಾರಿಸಿ ಪ್ರಾತ್ಯೇಕ್ಷಿಕೆ ನೀಡಿದರು.  

ಮಹಿಳಾ ಸಮಾಜದ ಉಪಾಧ್ಯಕ್ಷೆ ಕವಿತಾ, ಖಜಾಂಚಿ ಯಶೋಧ, ನಿರ್ದೇಶಕಿ ಗಿರಿಜಾ, ಮಹಿಳಾ ಸಮಾಜದ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]