> ಶಾಸಕ ಟಿ.ವೆಂಕಟರಮಣಯ್ಯ: ಕನಸವಾಡಿ ಹೋಬಳಿ ಗ್ರಾಮಗಳಿಗೆ ಭೇಟಿ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಚುನಾವಣೆ ಕಾರ್ಯದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

