ಕರೊನಾ ಕುರಿತು ಆತಂಕಕಾರಿ ವರದಿ ಕುರಿತು ಚಾಟಿ ಬೀಸಿ, ಪೋಸ್ಟ್ ಡಿಲೀಟ್ ಮಾಡಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್.

ಬೆಂಗಳೂರು: ಬ್ರಿಟನ್ ನಲ್ಲಿ ಕರೊನಾ ಸೋಂಕು ರೂಪಾಂತರ ವಿಚಾರದ ಕುರಿತು ಆತಂಕವನ್ನು ಉಂಟು ಮಾಡುವ ವರದಿ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಚಾಟಿ ಬೀಸಿ, ನಂತರ ಪೊಸ್ಟ್ ಡಿಲೀಟ್ ಮಾಡಿದ್ದಾರೆ.

ಅವರ ಪೊಸ್ಟ್ ನಲ್ಲಿನ ಅಭಿಪ್ರಾಯದಂತೆ ಕರೊನಾ ಸೋಂಕಿನ ಕುರಿತು ಜನರಲ್ಲಿ ಜಾಗ್ರತೆ ಮೂಡಿಸ ಬೇಕೆ ಅಥವಾ ಆತಂಕಿತರನ್ನಾಗಿಸಬೇಕೇ ಎಂಬುದಾಗಿ ಬರೆದಿದ್ದು, ಪೋಸ್ಟ್ ನಲ್ಲಿ ಮಾದ್ಯಮಗಳ ವಿರುದ್ದ ಆಕ್ರೋಶದ ಕಾಮೆಂಟ್ ಗಳು ಬಂದ ಕೂಡಲೆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಶಾಲೆ ಆರಂಭಿಸುತ್ತೇವೆ: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್, ಕರೊನಾ ಹೊಸ ರೂಪಾಂತರಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ದೇಶದ ಜನರಿಗೆ ಧೈರ್ಯ ತುಂಬಿದ್ದಾರೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಜನವರಿ 1 ರಿಂದ 10, 12 ತರಗತಿಗಳು ಪ್ರಾರಂಭಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುವರ್ಣ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸುರೇಶ್​​ಕುಮಾರ್​, ಈಗ ಹೊಸ ವೈರಸ್ ಬಗ್ಗೆ ಅವಲೋಕಿಸಲು ನಮಗೆ 9 ದಿನಗಳ ಸಮಯವಿದೆ. ಹೊಸ ವೈರಸ್‌ನ ನಿಜವಾದ ಶಕ್ತಿ ಎಷ್ಟು ಅನ್ನೋದನ್ನ ಅವಲೋಕಿಸುತ್ತೇವೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಏನು ಸಲಹೆ ನೀಡುತ್ತೆ ಅದರಂತೆ ಮುನ್ನಡೆಯುತ್ತೇವೆ ಎಂದು ಹೇಳಿದರು.

ವಿದ್ಯಾಗಮದ ಮೂಲಕ ಶಿಕ್ಷಣ’  ಪರಿಸ್ಥಿತಿ ನೋಡಿಕೊಂಡು 6,7, 8,9 ತರಗತಿ ವಿದ್ಯಾರ್ಥಿಗಳಿಗೆ  ವಿದ್ಯಾಗಮದ ಮೂಲಕ ಶಿಕ್ಷಣ ನೀಡಲು ಮುಂದಾಗುತ್ತೇವೆ. ಖಾಸಗಿ ಶಾಲೆಯವರು ವಿದ್ಯಾಗಮ ಯೋಜನೆ ಮೂಲಕ ಶಿಕ್ಷಣ ಆರಂಭಿಸಲು ಮುಂದೆ ಬಂದಿದ್ದಾರೆ. ಕೊರೋನಾ ಸೊಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶೈಕ್ಷಣಿಕ ತರಗತಿಗಳನ್ನೇ ಆರಂಭಿಸುವ ಬಗ್ಗೆ ಹೈ ಕೋಕೋರ್ಟ್ ಸಲಹೆ ನೀಡಿದೆ. ಆದರೆ ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯ ವರದಿ ಅನ್ವಯವೇ ನಾವು ನಿರ್ಧಾರ ತೆಗೆದುಕೊಳ್ತೇವೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]