> ಶಾಸಕ ಟಿ.ವೆಂಕಟರಮಣಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಯುವ ಪ್ರೌಢಶಾಲಾ ಕನ್ನಡ ಶಿಕ್ಷಕರ ವೇದಿಕೆ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲ್ಲೂಕು ಕಛೇರಿಯಲ್ಲಿ ಚುನಾವಣೆ ಕಾರ್ಯದಲ್ಲಿ ಭಾಗಿ.ನಂತರ ಕಛೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

