> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ರಜೆಯಲ್ಲಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

