ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಲಾರಿ / ಅಪಘಾತದಿಂದ ಪಾರಾಗಲು ಯತ್ನಿಸಿದ ಚಾಲಕ ಅದೇ ಲಾರಿ ಚಕ್ರಕ್ಕೆ ಸಿಕ್ಕು ಸಾವು…!

ದೊಡ್ಡಬಳ್ಳಾಪುರ: ಸ್ಟೇರಿಂಗ್ ಕಂಬಿ ಮುರಿದ ಕಾರಣ ನಿಯಂತ್ರಣ ತಪ್ಪಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದು, ಅಪಘಾತದಿಂದ ಪಾರಾಗಲು ಯತ್ನಿಸಿದ ಚಾಲಕ ಆಯ ತಪ್ಪಿ ಅದೇ ಲಾರಿಯ ಚಕ್ರಕೆ ಸಿಲುಕಿ ಸಾವನಪ್ಪಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ.

ಮೃತನನ್ನು ಅಲೀಪುರ ಗ್ರಾಮದ ಚಂದ್ರಶೇಖರ್ ( 28) ಎಂದು ಗುರುತಿಸಲಾಗಿದ್ದು, ಶುಕ್ರವಾರ ರಾತ್ರಿ 11.50ರ ಸುಮಾರಿಗೆ ದೊಡ್ಡಬಳ್ಳಾಪುರದ ಕಡೆಯಿಂದ ಅಲೀಪುರಕ್ಕೆ ತೆರಳುವ ವೇಳೆ ಹೊಸಹಳ್ಳಿ ಬಳಿ ಸ್ಟೇರಿಂಗ್ ಕಂಬಿ ಕಟ್ಟಾಗಿ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಲಾರಿ ಅಪಘಾತಕ್ಕೆ ಒಳಗಾಗಲಿದೆ ಎಂದು ಪಾರಾಗಲು ಯತ್ನಿಸಿದ ಚಂದ್ರಶೇಖರ್ ಲಾರಿಯಿಂದ ಹೊರ ಜಿಗಿದಿದ್ದು, ಆಯತಪ್ಪಿ ಬಿದ್ದು, ಅದೇ ಲಾರಿಯ ಹಿಂಬದಿ ಚಕ್ರಕ್ಕೆ ಸಿಕ್ಕು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ಘಟನೆಯಲ್ಲಿ ಮತ್ತೋರ್ವ ಕಾರ್ಮಿಕನಿಗೆ ಗಾಯಗಳಾಗಿದ್ದು, ಚಿಕಿತ್ಸೆ ದಾಖಲಿಸಲಾಗಿದೆ. ಈ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ವೆತ್ಯಯ: ಅಪಘಾತದಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಕಾರಣ ಈ ವ್ಯಾಪ್ತಿಯ ಹೊಸಹಳ್ಳಿ, ಆರೂಢಿ ಸೇರಿದಂತೆ 30ಕ್ಕು ಹೆಚ್ಚು ಗ್ರಾಮಗಳಲ್ಲಿ ವಿದ್ಯುತ್ ವೆತ್ಯಯವಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]