> ಶಾಸಕ ಟಿ.ವೆಂಕಟರಮಣಯ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ನಗರ ಎಇಇ ರೋಹಿತ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

