> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಕನಸವಾಡಿ ವ್ಯಾಪ್ತಿಯ ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕನಸವಾಡಿ, ಹಿನ್ನಾವರ ಗ್ರಾಪಂ ಭೇಟಿ. ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಾಯಿತಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

