ನವದೆಹಲಿ: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಅಂಗವಾಗಿ ಇಂದು ದೆಹಲಿಯ ಪೂರ್ವ ಮತ್ತು ಪಶ್ಚಿಮ ಬಾಹ್ಯ ಎಕ್ಸ್ಪ್ರೆಸ್ ಹೆದ್ದಾರಿಗಳು ಸೇರಿದಂತೆ ದೆಹಲಿಯ ನಾಲ್ಕು ಗಡಿಗಳಲ್ಲಿ ಇಂದು ಟ್ರಾಕ್ಟರ್ ರ್ಯಾಲಿ ನಡೆಸಲು ರೈತರು ಸಿದ್ದತೆ ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ANI ವರದಿ ಮಾಡಿದೆ.
ಈ ಹಿನ್ನಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಗು ಗಡಿಯಲ್ಲಿ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.(ಪೊಟೋ ಕೃಪೆ ANI)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

