ಕೋಲ್ಕತ್ತಾ: ಲಘು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಖ್ಯಾತ ಕ್ರಿಕೆಟ್ ಆಟಗಾರ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ವುಡ್ಲ್ಯಾಂಡ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಾತನಾಡಿ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

