> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ, ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ, ಮಧ್ಯಾಹ್ನ ಅಂಗನವಾಡಿಗಳಿಗೆ ಅನಿರೀಕ್ಷಿತ ಭೇಟಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

