ದೊಡ್ಡಬಳ್ಳಾಪುರ: ನಗರದ ಬೆಸ್ತರಪೇಟೆಯ ಸ್ವಾಮಿ ವಿವೇಕಾನಂದರ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸ್ವಾಮಿ ವಿವೇಕಾನಂದರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಜರಂಗದಳದ ಸಂಚಾಲಕ ಮಧು ಬೇಗಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಉಮಾಮಹೇಶ್ವರಿ, ಬಜರಂಗದಳ ಸತ್ಸಂಗ ಪ್ರಮುಖ್ ಕುಶಲ್,ಘಟಕದ ಪ್ರಮುಖ್ ಉಮೇಶ್, ಮಂಜುನಾಥ್,ಮಹಾವೀರ, ಹೇಮಂತ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

