ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಕದ ಮುಖಂಡ ಎಂ.ವಿ.ನಾಗರಾಜ್(58) ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾದರು.
ಅವರಿಗೆ ಮಡದಿ ಹಾಗೂ ಮೂವರು ಹೆಣ್ಣುಮಕ್ಕಳು ಇದ್ದಾರೆ, ಮೃತರ ಅಂತ್ಯಕ್ರಿಯೆ ದೇವಾಂಗ ಮುಕ್ತಿ ಧಾಮದಲ್ಲಿ ಸಂಜೆ 5ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನಾಗರಾಜ್ ಜೆಡಿಎಸ್ ಪಕ್ಷದ ನಗರ ಘಟದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು, ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ ಎಂದು ನಗರಸಭೆ ಮಾಜಿ ಸದಸ್ಯ ಶಿವಕುಮಾರ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

