
> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ.

