ಬೆಂ.ಗ್ರಾ.ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಮಾಸಿಕ ಗೌರವಧನದ ಆಧಾರದ ಮೇಲೆ 01 ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಹಾಗೂ 01 ವಾಹನ ಚಾಲಕರ ಹುದ್ದೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಗೌರವಧನ ಹಾಗೂ ಸಾರಿಗೆ ವೆಚ್ಚ ಒಳಗೊಂಡಂತೆ 11 ತಿಂಗಳ ಅವಧಿಗೆ ಡಾಟಾ ಎಂಟ್ರಿ ಆಪರೇಟರ್ 1 ಹುದ್ದೆ ಮಾಸಿಕ ರೂ.13,050/- ಹಾಗೂ ವಾಹನ ಚಾಲಕ 1 ಹುದ್ದೆ ಮಾಸಿಕ ರೂ.10,800/- ಅನ್ನು ಪಾವತಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿಯನ್ನು ಭಾವಚಿತ್ರ ಮತ್ತು ನಿಗದಿತ ದಾಖಲೆಗಳೊಂದಿಗೆ 2021ರ‌ ಜ.31 ರೊಳಗೆ ಸಲ್ಲಿಸುವುದು.

ವಿದ್ಯಾರ್ಹತೆ ಮತ್ತು ಅನುಭವ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ-102, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗ್ರೂಪ್ ಮೂಲಕ ನಮ್ಮೊಂದಿಗೆ ಸೇರಿ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]