ನಾಳೆಯಿಂದ ದೊಡ್ಡಬಳ್ಳಾಪುರದಲ್ಲಿ ಕೋವಿಡ್-19 ವಾರಿಯರ್ಸ್ಗೆ ಕರೊನಾ ಲಸಿಕೆ / ಜನತೆಗೆ ಉಚಿತ ಲಸಿಕೆ ನೀಡುವಂತೆ ಸದನದಲ್ಲಿ ಪ್ರಸ್ತಾಪ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕೋವಿಡ್-19 ಲಸಿಕೆ ಕುರಿತು ಸಾರ್ವಜನಿಕರಿಗಿರುವ ಆತಂಕವನ್ನು ದೂರಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ಟಿ.ವೆಂಕಟರಮಣಯ್ಯ ಸಲಹೆ ನೀಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ‌ನಡೆದ ಕೋವಿಡ್-19 ಲಸಿಕೆ ವಿತರಣೆ ಕುರಿತು ಮಾತನಾಡಿದ ಅವರು, ಕರೊನಾ ಲಸಿಕೆ ಕುರಿತು ಮಾದ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಸಾರ್ವಜನಿಕರು ಆತಂಕ್ಕೀಡಾಗಿದ್ದಾರೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಅವರಿಗೆ ಸೂಚಿಸಿದರು.

ಮೊದಲ ಹಂತದಲ್ಲಿ ಕರೊನಾ ವಾರಿಯರ್ಸ್ ಗಳಿಗೆ ಉಚಿತ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಸಿದೆ. ಆದರೆ ಸಾರ್ವಜನಿಕರಿಗೂ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಸದನದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದೆಂದರು.

ಲಸಿಕ ವಿತರಣೆ ಕುರಿತು ಸಭೆಗೆ ಮಾಹಿತಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಮೊದಲ ಹಂತದ ಕೋವಿಡ್-19 ಲಸಿಕೆಯನ್ನು ಶನಿವಾರದಿಂದ ತಾಲೂಕಿನ 1390 ಮಂದಿಗೆ‌ ನೀಡಲು ಆರಂಭಿಸಲಾಗುತ್ತಿದೆ.

ತಾಲೂಕಿನಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಿಸಲು ಕೋವಿಡ್ ವಾರಿಯರ್ಸ್‌ ಗಳಾದ ಆರೋಗ್ಯ ಇಲಾಖೆಯ 880, ಖಾಸಗಿ ಕ್ಷೇತ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ 510 ಮಂದಿ ಸೇರಿದಂತೆ 1390 ಮಂದಿಗೆ ಲಸಿಕೆ ನೀಡಲಾಗುತ್ತಿದ್ದು, ಕೋವಿಡ್ ಲಸಿಕೆ ನೀಡಲು ಸಾರ್ವಜನಿಕ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಪರಮೇಶ್ ಮಾತನಾಡಿ, ಕರೊನಾ ಸೋಂಕಿನ ಲಸಿಕೆ ಕುರಿತು ಕೆಲ ಪ್ರಸಾರ ಮಾಧ್ಯಮಗಳು ಆತಂಕ ಸೃಷ್ಟಿಸುತ್ತಿವೆ. ಹಾಗೂ ದರ ನಿಗದಿ ಮಾಡಿದೆ ಎನ್ನಲಾಗಿದೆ, ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಜನತೆ ಕಷ್ಟದಲ್ಲಿದ್ದು ಲಸಿಕೆಗೆ ಶಾಸಕರ ನೇತೃತ್ವದಲ್ಲಿ ಉಚಿತವಾಗಿ ತಾಲೂಕಿನ ಜನತೆ ದೊರಕಿಸಬೇಕಿದೆ. ಅಲ್ಲದೆ, ಲಸಿಕೆ ಕುರಿತು ವಾಸ್ತವವನ್ನು ಜನರಿಗೆ ತಿಳಿಸಬೇಕೆಂದರು.

ಸಭೆಯಲ್ಲಿ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಇಒ ಮುರುಡಯ್ಯ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]