
> ಶಾಸಕ ಟಿ.ವೆಂಕಟರಮಣಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ನಗರದ ವಿವಿಧ ವಾರ್ಡ್ ಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

