ಅಧಿಕಾರಿಗಳ ಉತ್ತಮ ಆರೋಗ್ಯಕ್ಕೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಬಹು ಮುಖ್ಯ: ದೊಡ್ಡಬಳ್ಳಾಪುರ ತಹಶಿಲ್ದಾರ್ ಟಿ.ಎಸ್.ಶಿವರಾಜ್

ದೊಡ್ಡಬಳ್ಳಾಪುರ: ಸದಾ ಒತ್ತಡದಲ್ಲೆ ಕಾರ್ಯನಿರ್ವಹಸುತ್ತಿರುವ ಅಧಿಕಾರಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡೆಯಲ್ಲಿ ಭಾಗವಹಿಸುವುದನ್ನು ಅಧಿಕಾರಿಗಳು ರೂಢಿಸಿಕೊಳ್ಳಬೇಕೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಸಲಹೆ‌ ನೀಡಿದರು.

ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯ್ತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ.) ದೊಡ್ಡಬಳ್ಳಾಪುರ ತಾಲ್ಲೂಕು ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2020-21 ನೇ ಸಾಲಿನ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರಲ್ಲಿಯೂ ಸ್ಪರ್ಧಾ ಮನೋಭಾವ ಇರಬೇಕಿದೆ. ಆದರೆ ಆ ಸ್ಪರ್ಧೆ ಕ್ರೀಡಾಲೋಕಕ್ಕೆ ಮಾತ್ರ ಸೀಮಿತವಾಗಿರಬೇಕು, ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಬಹು ಮುಖ್ಯ ಎಲ್ಲರೂ ಏಕತೆ ಮತ್ತು ಉತ್ತಮ ಮನೋಭಾವದಿಂದ ಸ್ಪರ್ಧೆ ಮಾಡಬೇಕು ಎಂದರು

ಈ ವೇಳೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಮಾತನಾಡಿ ಸದಾಕಾಲ ಜನಪರ ಕಾರ್ಯಗಳ ಒತ್ತಡದಲ್ಲಿರುವ ಅಧಿಕಾರಿಗಳು ವರ್ಷದಲ್ಲಿ ಒಮ್ಮೆಯಾದರೂ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಒತ್ತಡದಿಂದ ಹೊರಬರಬೇಕೆಂದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಯಶೋಧಮ್ಮ ಶಿವಕುಮಾರ್, ಇಒ ಮುರುಡಯ್ಯ, ಸ್ಥಾಯಿಸಮಿತಿ ಅಧ್ಯಕ್ಷೆ ಚನ್ನಮ್ಮ ರಾಮಲಿಂಗಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ದೇವನಹಳ್ಳಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಕ್ಷೇತ್ರ ಶಿಕ್ಷಣದಿಕಾರಿ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಸೋಮಶೇಖರ್, ನಗರಸಭೆ ಎಇಇ ಶೇಕ್ ಫಿರೋಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜೈಕುಮಾರ್ ಸೇರಿದಂತೆ ‌ಅನೇಕರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]