ಬೆಂ.ಗ್ರಾ.ಜಿಲ್ಲಾ ಕ.ಸಾ.ಪ ಅಧ್ಯಕ್ಷ ಚಿ.ಮಾ.ಸುಧಾಕರ್ ವಿರುದ್ದ ಸಂಘಟನೆಗಳ ಮುಖಂಡರ ಆಕ್ರೋಶ / ದೊಡ್ಡಬಳ್ಳಾಪುರದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಪೂರ್ವಭಾವಿ ಸಭೆಯಲ್ಲಿ ಬಿಗುವಿನ ವಾತಾವರಣ

ದೊಡ್ಡಬಳ್ಳಾಪುರ: ಕನ್ನಡಪರ ಹೋರಾಟಗಾರರನ್ನು ಸಾಹಿತ್ಯ ಸಮ್ಮೇಳ ಅಧ್ಯಕ್ಷರಾನ್ನಾಗಿ ಆಯ್ಕೆ ಮಾಡಿರುವುದು ತಪ್ಪು ಎಂದು ಹೇಳಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಿ.ಮಾ.ಸುಧಾಕರ್ ಹೋರಾಟಗಾರರ ಕ್ಷಮೆಯಾಚಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದರು. 

ಹೋರಾಟಗಾರರ ತೀವ್ರ ಆಕ್ರೋಶ ಹಿನ್ನೆಲೆ ತಾಲ್ಲೂಕು ಪಂಚಾಯಿತಿ ಭವನದಲ್ಲಿ ಸೋಮವಾರ ನಡೆದ 22ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಪೂರ್ವಭಾವಿ ಸಭೆಯಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ಉಂಟಾಗಿತ್ತು. 

ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕನ್ನಡಪರ ಹೋರಾಟಗಾರರ ಮಾತಿಗೆ ಗೌರವ ನೀಡದೆ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಚಿ.ಮಾ.ಸುಧಾಕರ್ ಕ್ಷಮೆಯಾಚಿಸದೆ ಸಭೆಯಿಂದ ಹೊರ ನಡೆದರು.

ಸಭೆಯಲ್ಲಿ ಮಾತನಾಡಿದ ಮುಖಂಡರಾದ ಮಂಜುನಾಥ್, ರಾಜುಸಣ್ಣಕ್ಕಿ, ಸಂಜೀವ್ ನಾಯಕ್, ಸಾಹಿತ್ಯ ಸಮ್ಮೇಳದಲ್ಲಿ ಹೊಸ ಕೃಷಿ ಕಾಯ್ದೆಗಳು, ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಕುರಿತ ವಿಚಾರಗೋಷ್ಠಿಗಳು ನಡೆಯಬೇಕು ಎಂದು ಸಲಹೆ ನೀಡಿದರು. 

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರ ನಡವಳಿಕೆ ಖಂಡನೀಯವಾಗಿದೆ. ಸಾರ್ವಜನಿಕರ ಹಣ ಖರ್ಚು ಮಾಡುವಾಗ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿಟ್ಟುಕೊಳ್ಳುವುದು ಕಡ್ಡಾಯ. ಜಿಲ್ಲಾ ಸಾಹಿತ್ಯ ಸಮ್ಮೇಳಕ್ಕೆ ತಾಲ್ಲೂಕು ಆಡಳಿತದಿಂದ ₹1 ಲಕ್ಷ ನೆರವು ನೀಡಲಾಗುವುದು ಎಂದರು.

ಸಭೆಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮೀಳಮಹಾದೇವ್, ಕೋವಿಡ್ ಕಾರಣದಿಂದಾಗಿ ಮುಂದೂಡಲ್ಲಪಟ್ಟಿದ 22ನೇ ಜಿಲ್ಲಾ ಸಾಹಿತ್ಯ ಸಮ್ಮೇಳ ಫೆಬ್ರವರಿ ಮೊದಲ ವಾರದಲ್ಲಿ ಬಸವ ಭವನದಲ್ಲಿ ನಡೆಯಲಿದೆ. ಈ ಹಿಂದೆಯೇ ನಿರ್ಧರಿಸಿದಂತೆಯೇ ಗೋಷ್ಠಿಗಳು ನಡೆಯಲಿವೆ. ಸಮ್ಮೇಳ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಸಮಿತಿ ರಚಿಸಿಕೊಂಡು ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲಾಗುವುದು ಎಂದರು.

ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಇಒ ಮುರುಡಯ್ಯ ಹಾಗೂ ವಿವಿಧ ಸಂಘಟನೆಗಳ ಮೂಖಂಡರು ಭಾಗವಹಿಸಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]