
> ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದ ವಿವಿಧ ಹೋಬಳಿ ಭೇಟಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ನಗರಸಭೆ ಪೌರಾಯುಕ್ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬಾಶೆಟ್ಟಿಹಳ್ಳಿಯಲ್ಲಿ ನಡೆಯುವ ಮಕ್ಕಳ ಗ್ರಾಮ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯುವ ಎಸ್ ಸಿಪಿ ಟಿಎಸ್ಪಿ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದ ವೃತ್ತ ಕಚೇರಿಗೆ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ದೊಡ್ಡಬೆಳವಂಗಲ ಕೃಷಿ ಸಂಪರ್ಕ ಕೇಂದ್ರಕ್ಕೆ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ

