
ದೊಡ್ಡಬಳ್ಳಾಪುರ: ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಮಹಿಳಾ ಘಟಕದವತಿಯಿಂದ ಇಬ್ಬರು ಮಹಿಳಾ ಹೃದ್ರೋಗಿಗಳಿಗೆ ಔಷಧಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರುಗಳಾದ ಲತಾ, ರೇಣುಖ, ನಳಿನ, ಮಂಜುಳಾ, ಸುಮಾ, ಶೈಲಜಾ, ಮಂಜುಳಾ, ತೇಜಸ್ವಿನಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

